School Education 18-19 Orders
ಶಾಲಾ ಪ್ರಾರಂಭೋತ್ಸವ 2018-19 -ಕಿರುಚಿತ್ರ. | 2018-19 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕ ಕಾರ್ಯಸೂಚಿ. ಕನ್ನಡ ಸೌರಭ " ಕನ್ನಡ ಸುಲಭ ಇ-ಕಲಿಕೆ ಡೌನ್ ಲೋಡ್ ಮಾಡಿಕೊಳ್ಳಿ . ಕ್ರ ಸಂ ವಿಷಯ ಅಳವಡಿಸಿದ ದಿನಾಂಕ 560 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಮಾಹಿತಿಯನ್ನು ಶಿಕ್ಷಕರ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ ಪೂರ್ಣಗೊಳ್ಳದಿರುವ ಬಗ್ಗೆ ಸುತ್ತೋಲೆ ದಿನಾಂಕ:30-03-2019 . 30-03-2019 559 ಇಲಾಖಾ ವಿಚಾರಣೆಗಳನ್ನು ನಡೆಸಲು ನೇಮಕಗೊಂಡು ಕಾರ್ಯ ನಿರ್ವಹಿಸುವ ವಿಚಾರಣಾಧಿಕಾರಿಗಳಿಗೆ ನೀಡುವ ಸಂಭಾವನೆ ಮೊತ್ತವನ್ನು ಪರಿಷ್ಕರಿಸಿರುವ ಬಗ್ಗೆ . 26-03-2019 558 ಶಿಕ್ಷಕರ ಸೇವಾ ಮಾಹಿತಿ ತಂತ್ರಾಂಶ ಮತ್ತು ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ತಪ್ಪಾಗಿ ಅಳವಡಿಸಿರುವ ಸರ್ಕಾರಿ/ಅನುದಾನಿತ ಶಾಲಾ ಶಿಕ್ಷಕರ ಸೇವಾ ವಿವರಗಳನ್ನು ಸರಿಪಡಿಸುವ ಬಗ್ಗೆ ಸುತ್ತೋಲೆ ದಿನಾಂಕ:25-03-2019 . 25-03-2019 557 2019-20ನೇ ಸಾಲಿನಲ್ಲಿ ಹೊಸ ಖಾಸಗಿ ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸುವ ಬಗ್ಗೆ . 13-03-2019 556 ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ತಿದ್ದುಪಡಿ ಸಂಬಂಧ ನ್ಯಾಯಾಲಯಗಳ ಡಿಕ್ರಿ ಆದೇಶದ ಅನುಷ್ಟಾನದ ಬಗ್ಗೆ . 26-02-2019 555 ಸಮಗ್ರ ಶಿಕ್ಷಣ ಅಭಿಯಾನ ಕರ್ನಾಟಕ "Fellowship 2019-20" ಹುದ್ದೆಗೆ ಅರ್ಹ ...